ವರ್ಗ : ಅಪರಾಧ

ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಮದ್ವೆಗೆ ನಿರಾಕರಿಸಿದ ವಿಧವೆ ಮುಂದೆಯೇ ಗುಂಡು ಹಾರಿಸ್ಕೊಂಡ

Ansar Aziz Nadwi
ಭೋಪಾಲ್:(ಸೀಧಿಬಾತ್ ನ್ಯೂಸ್ ಸರ್ವಿಸ್) ಯುವಕನೊಬ್ಬ ವಿಧವೆಯೊಬ್ಬರನ್ನು ತುಂಬಾ ಪ್ರೀತಿಸುತ್ತಿದ್ದನು. ಆದರೆ ಆಕೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ಆಕೆಯ ಮುಂದೆಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಉಜ್ಜೈನ್‍ನಲ್ಲಿ ನಡೆದಿದೆ. ಛತಾರ್‍ಪುರದ ಜಿತೇಂದ್ರ ವರ್ಮಾ ಆತ್ಮಹತ್ಯೆಗೆ ಶರಣಾದ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ತಂದೆ, ತಾಯಿ ಗುದ್ದಾಟಕ್ಕೆ ಬಲಿಯಾಯ್ತು 5 ತಿಂಗಳ ಕಂದಮ್ಮ

Ansar Aziz Nadwi
ನವದೆಹಲಿ:(ಸೀಧಿಬಾತ್ ನ್ಯೂಸ್ ಸರ್ವಿಸ್) ತಂದೆ, ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವ ಗಾದೆ ಮಾತಿದೆ. ಆದ್ರೆ ರಾಷ್ಟ್ರ ರಾಜಧಾನಿಯಲ್ಲಿ ತಂದೆ-ತಾಯಿ ಜಗಳ, ಗುದ್ದಾಟಕ್ಕೆ 5 ತಿಂಗಳ ಪುಟ್ಟ ಕಂದಮ್ಮ ಬಲಿಯಾಗಿದೆ. ಪೂರ್ವ ದೆಹಲಿಯ ಕೊಂಡ್ಲಿ ಪ್ರದೇಶದಲ್ಲಿ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಗುಟ್ಕಾದ 5 ರೂ. ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡಿಟ್ಟರು

Ansar Aziz Nadwi
ಆಗ್ರಾ:(ಸೀಧಿಬಾತ್ ನ್ಯೂಸ್ ಸರ್ವಿಸ್) 4 ಮಂದಿ ಯುವಕರು ಅಂಗಡಿಯೊಂದರಲ್ಲಿ 5 ರೂ. ಗುಟ್ಕಾ ಖರೀದಿಸಿ ಹಾಗೇಯೇ ಹೋಗುತ್ತಿದ್ದರು. ಆಗ ಅವರನ್ನು ತಡೆದು ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡು ಹಾರಿಸಿ, ಕ್ರೌರ್ಯ ಮೆರೆದಿರುವ ಘಟನೆ ಉತ್ತರ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಪಶ್ಚಿಮಬಂಗಾಳ; RSS ಕಾರ್ಯಕರ್ತ, ಗರ್ಭಿಣಿ ಪತ್ನಿ, ಮಗು ಸೇರಿ ಮೂವರ ಹತ್ಯೆ

Ansar Aziz Nadwi
ಕೋಲ್ಕತಾ:(ಸೀಧಿಬಾತ್ ನ್ಯೂಸ್ ಸರ್ವಿಸ್) 35 ವರ್ಷದ ಶಾಲಾ ಶಿಕ್ಷಕ, ಆರ್ ಎಸ್ ಎಸ್ ಕಾರ್ಯಕರ್ತ ಬಂಧು ಪ್ರಕಾಶ್ ಪಾಲ್, 8ತಿಂಗಳ ಗರ್ಭಿಣಿ ಪತ್ನಿ ಹಾಗೂ ಆರು ವರ್ಷದ ಮಗನನ್ನು ಹತ್ಯೆಗೈದಿರುವ ಘಟನೆ ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ
ಅಪರಾಧ ಕರ್ನಾಟಕ ಕರ್ನಾಟಕ / ಕೋಸ್ಟಲ್

ಕೌಟುಂಬಿಕ ಕಲಹ- ತಾಯಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಮಗ

Ansar Aziz Nadwi
ಕೋಲಾರ:(ಸೀಧಿಬಾತ್ ನ್ಯೂಸ್ ಸರ್ವಿಸ್) ಕೌಟುಂಬಿಕ ಕಲಹದಿಂದಾಗಿ ಮಗನೊಬ್ಬ ತನ್ನ ತಾಯಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ಬಂಗಾರಪೇಟೆಯ ಮುದಲಿಯಾರ್ ಲೇಔಟ್‍ನ ನಿವಾಸಿ ಸತ್ಯಲಕ್ಷ್ಮಿ (70) ಕೊಲೆಯಾದ ತಾಯಿ.
ಅಪರಾಧ ಕರ್ನಾಟಕ ಕರ್ನಾಟಕ / ಕೋಸ್ಟಲ್

ಚಾಮರಾಜನಗರದಲ್ಲಿ ಮತ್ತೆ ನರಭಕ್ಷಕ ಪತ್ತೆ- ಹಸುವನ್ನು ಹೊತ್ತೊಯ್ದ ಹುಲಿರಾಯ

Ansar Aziz Nadwi
ಚಾಮರಾಜನಗರ:(ಸೀಧಿಬಾತ್ ನ್ಯೂಸ್ ಸರ್ವಿಸ್) ಕಾಡಂಚಿನ ಗ್ರಾಮದಲ್ಲಿ ಹುಲಿಯ ಸಂಚಾರ ಗ್ರಾಮಸ್ಥರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ. ಹುಲಿ ದಾಳಿಗೆ ಹಸು ಬಲಿಯಾಗಿದ್ದು, ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಬಳಿಯ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಸೆಲ್ಫಿ ಗೀಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

Ansar Aziz Nadwi
ಬೆಂಗಳೂರು:(ಸೀಧಿಬಾತ್ ನ್ಯೂಸ್ ಸರ್ವಿಸ್) ಸೆಲ್ಫಿ ಗೀಳಿಗೆ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕರ್ನಾಟಕ ತಮಿಳುನಾಡು ಗಡಿಯ ಪಂಬರ್ ಅಣೆಕಟ್ಟೆಯಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತನಾಗಿರಿ ನಿವಾಸಿಗಳಾದ ಸಂತೋಷ್ (14) ಸ್ನೇಹಾ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಒಡತಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗುವ ಭರದಲ್ಲಿ ತಾನೇ ಹೆಣವಾದ

Ansar Aziz Nadwi
ಪಣಜಿ:(ಸೀಧಿಬಾತ್ ನ್ಯೂಸ್ ಸರ್ವಿಸ್) 65 ವರ್ಷದ ಕಲಾವಿದರೊಬ್ಬರನ್ನು ತೋಟದ ಕೆಲಸಗಾರ ಕೊಲೆ ಮಾಡಿ ಎಸ್ಕೇಪ್ ಆಗುವ ಭರದಲ್ಲಿ ತಾನೆ ಹೆಣವಾದ ಘಟನೆ ಗೋವಾದಲ್ಲಿ ನಡೆದಿದೆ. ಮುಂಬೈ ಮೂಲದ ಚಿತ್ರಕಲಾವಿದರಾದ ಶಿರಿನ್ ಮೋಡಿ(65) ಕೊಲೆಯಾದ ದುರ್ದೈವಿ. ಮನೆಯೊಳಗೆ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಮದ್ವೆಯಾಗುವಂತೆ ಶಿಕ್ಷಕನ ಹಿಂದೆ ಬಿದ್ದಾಕೆ ಚರಂಡಿಯಲ್ಲಿ ಹೆಣವಾದ್ಳು

Ansar Aziz Nadwi
ನವದೆಹಲಿ:(ಸೀಧಿಬಾತ್ ನ್ಯೂಸ್ ಸರ್ವಿಸ್) ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿಯನ್ನು ಮಾಜಿ ಶಿಕ್ಷಕನೊಬ್ಬ ಕೊಲೆ ಮಾಡಿ ಜೀವ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ನಗರದಲ್ಲಿ ನಡೆದಿತ್ತು. ಘಟನೆ ನಡೆದ 10 ದಿನಗಳ ನಂತರ ಈ ಪ್ರಕರಣಕ್ಕೆ
ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

14 ವರ್ಷ 6 ಕೊಲೆ- ಸೈನೈಡ್ ಹಂತಕಿಯ ನಿಗೂಢ ಹೆಜ್ಜೆ ಪತ್ತೆ

Ansar Aziz Nadwi
ತಿರುವನಂತಪುರಂ:(ಸೀಧಿಬಾತ್ ನ್ಯೂಸ್ ಸರ್ವಿಸ್) ಕೇರಳ ಪೊಲೀಸರು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಹಂತಕಿ ಜೂಲಿಯ ಕನಸಿಗೆ ಪೊಲೀಸರು ತಣ್ಣೀರು ಹಾಕಿದ್ದಾರೆ.