ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಸರ್ಕಾರಿ ಗೌರವಗಳೊಂದಿಗೆ ಶೀಲಾ ದೀಕ್ಷಿತ್ ಅಂತಿಮ ನಮನ!

ಹೊಸದಿಲ್ಲಿ:(ಸೀಧಿಬಾತ್ ನ್ಯೂಸ್ ಸರ್ವಿಸ್)
ಶನಿವಾರ ಸಂಜೆ ನಿಧನರಾಗಿದ್ದ ಕಾಂಗ್ರೆಸ್‌ ಹಿರಿಯ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರ ಅಂತ್ಯಕ್ರಿಯೆಯು ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ದಿವಂಗತ ಶೀಲಾ ದೀಕ್ಷಿತ್ ಅವರ ಪುತ್ರ ಹಾಗೂ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹೆಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಸೇರಿದಂತೆ ಹಲವು ರಾಜಕಾರಣಿಗಳು ಹಾಗೂ ಗಣ್ಯರು ಅಂತಿಮ ನಮನ ಸಲ್ಲಿಸಿದರು.

Source:-udayavani

ಸಂಬಂಧಿತ ಪೋಸ್ಟ್ಗಳು

ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

Ansar Aziz Nadwi

ಅಸ್ಸಾಂ ವಶ ಕೇಂದ್ರದಲ್ಲಿ ಮತ್ತೋರ್ವ ಸಾವು

Ansar Aziz Nadwi

ನಷ್ಟದ ಸುಳಿಯಲ್ಲಿ ಇಂಡಿಗೋ : ಕಾರಣವೇನು

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ