ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಫಾರೂಖ್ ಅಬ್ದುಲ್ಲಾ ಗೃಹ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ:(ಸೀಧಿಬಾತ್ ನ್ಯೂಸ್ ಸರ್ವಿಸ್)ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನ ಮುಖಂಡ ಫಾರೂಖ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಎಂಡಿಎಂಕೆ ಮುಖಂಡ ವೈಕೋ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಫಾರೂಖ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ(ಪಿಎಸ್ ಎ)ಯಡಿ ಬಂಧಿಸಲಾಗಿದೆ. ಹೀಗಾಗಿ ಅದನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿರುವ ಸುಪ್ರೀಂ ಪೀಠ ವೈಕೋ ಅರ್ಜಿಯನ್ನು ತಿರಸ್ಕರಿಸಿದೆ.

Source:-udayavani

 

 

 

ಸಂಬಂಧಿತ ಪೋಸ್ಟ್ಗಳು

ಮುಂಬಯಿ: ರನ್‌ ವೇ ದಾಟಿ ಮುನ್ನುಗ್ಗಿ ನಿಂತ ಸ್ಪೈಸ್‌ ಜೆಟ್‌ ವಿಮಾನ; ಪ್ರಯಾಣಿಕರು ಸುರಕ್ಷಿತ

Ansar Aziz Nadwi

ಶಿರೋಮಣಿ ಅಕಾಲಿದಳ ಮುಖಂಡನಿಗೆ ಗುಂಡಿಕ್ಕಿ ಹತ್ಯೆ: ಎರಡೂ ಕಾಲು ಕತ್ತರಿಸಿ ಸೇಡು ತೀರಿಸಿಕೊಂಡರು

Ansar Aziz Nadwi

ಗುಜರಾತ್ ನ ಎರಡು ಸರಕಾರಿ ಆಸ್ಪತ್ರೆಗಳಲ್ಲಿ 219 ನವಜಾತ ಶಿಶುಗಳ ಮರಣ

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ