ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 10 ಜನರ ಸಾವು

ಧೋಲ್ಪುರ:(ಸೀಧಿಬಾತ್ ನ್ಯೂಸ್ ಸರ್ವಿಸ್) ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಟ ಹತ್ತು ಜನರು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಧೋಲ್ಪುರದಲ್ಲಿ ನಡೆದಿದೆ. ಇಲ್ಲಿನ ಪರ್ಬಾತಿ ನದಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ.

ಮಂಗಳವಾರ ರಾತ್ರಿ ಏಳು ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತ ಮಾಡಲಾಗಿತ್ತು. ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರಿದಿದ್ದು, ಒಟ್ಟು ಹತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ.

Source:-udayavani

ಸಂಬಂಧಿತ ಪೋಸ್ಟ್ಗಳು

ವರುಣನ ರುದ್ರನರ್ತನಕ್ಕೆ ಬೆಚ್ಚಿದ ಉತ್ತರ

Ansar Aziz Nadwi

ದಿಲ್ಲಿಯಲ್ಲಿ ಸುರಿದಿದೆ ಭಾರೀ ಮಳೆ

Ansar Aziz Nadwi

ಎಚ್ಚರ;ISRO ಮುಖ್ಯಸ್ಥ ಶಿವನ್ ಹೆಸರಲ್ಲಿಯೇ ಹಲವು ಫೇಕ್ ಟ್ವೀಟರ್ ಖಾತೆ ತೆರೆದು ಯಾಮಾರಿಸಿದ್ರು

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ