ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಉತ್ತರಪ್ರದೇಶ ಯೂನಿರ್ವಸಿಟಿ, ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ; ಉಪನ್ಯಾಸಕರಿಗೂ ಅನ್ವಯ

ಲಕ್ನೋ:(ಸೀಧಿಬಾತ್ ನ್ಯೂಸ್ ಸರ್ವಿಸ್) ವಿದ್ಯಾರ್ಥಿಗಳು ಪಾಠದ ಸಮಯದಲ್ಲಿ ಮೊಬೈಲ್ ಮೇಲೆ ಹೆಚ್ಚಿನ ಗಮನ ಹರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಉತ್ತರಪ್ರದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಉತ್ತರಪ್ರದೇಶ ಉನ್ನತ ಶಿಕ್ಷಣ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಉತ್ತರಪ್ರದೇಶ ರಾಜ್ಯಾದ್ಯಂತ ಕಾಲೇಜು ಮತ್ತು ಯೂನಿರ್ವಸಿಟಿ ಆವರಣದೊಳಗೆ ಮೊಬೈಲ್ ಫೋನ್ ಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಉನ್ನತ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ನೂತನ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ವರದಿ ವಿವರಿಸಿದೆ.

ಅಷ್ಟೇ ಅಲ್ಲ ಎಲ್ಲಾ ಯೂನಿರ್ವಸಿಟಿ ಮತ್ತು ಕಾಲೇಜುಗಳ ಉಪನ್ಯಾಸಕರಿಗೂ ಈ ಮೊಬೈಲ್ ನಿಷೇಧ ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.a

Source:-udayavani

ಸಂಬಂಧಿತ ಪೋಸ್ಟ್ಗಳು

ಸಿಜೆಐ ಗೊಗೊಯ್‌ಗೆ ಆತ್ಮೀಯ ಬೀಳ್ಕೊಡುಗೆ

Ansar Aziz Nadwi

ಗೋಲ್ಡ್ ಲೋನ್ ಬ್ಯಾಂಕ್ ನಲ್ಲಿ ಹತ್ತು ನಿಮಿಷಗಳಲ್ಲಿ 10 ಕೋಟಿ ರೂಪಾಯಿ ದರೋಡೆ ಮಾಡಿ ಎಸ್ಕೇಪ್!

Ansar Aziz Nadwi

ಉತ್ತರಪ್ರದೇಶ, ಬಿಹಾರದಲ್ಲಿ ವರುಣನ ರೌದ್ರಾವತಾರ; ಸಾವಿನ ಸಂಖ್ಯೆ 115ಕ್ಕೆ ಏರಿಕೆ

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ