ವರ್ಗ : ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯ

ಸೊಮಾಲಿಯಾದಲ್ಲಿ ಟ್ರಕ್ ಬಾಂಬ್ ಸ್ಫೋಟ, ಕನಿಷ್ಠ 73 ಮಂದಿ ಸಾವು

Ansar Aziz Nadwi
ಮೊಗದಿಶು:(ಸೀಧಿಬಾತ್ ನ್ಯೂಸ್ ಸರ್ವಿಸ್) ಸೊಮಾಲಿಯಾ ರಾಜಧಾನಿ ಮೊಗದಿಶುನ ಹೊರವಲಯದಲ್ಲಿ ಉಗ್ರರು ಶನಿವಾರ ಬೆಳಗ್ಗೆ ಟ್ರಕ್ ಬಾಂಬ್ ಸ್ಫೋಟಿಸಿದ್ದು, ಕನಿಷ್ಠ 73 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೊಗದಿಶುವಿನ ಹೊರವಲಯದ ಅಫ್‍ಗೊಯೆ ರಸ್ತೆಯಲ್ಲಿನ ಭದ್ರತಾ ತಪಾಸಣಾ
ಅಂತಾರಾಷ್ಟ್ರೀಯ

ದಕ್ಷಿಣ ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ, 10 ಸೈನಿಕರು ಹುತಾತ್ಮ

Ansar Aziz Nadwi
ಲಷ್ಕರ್ ಗಾಹ್:(ಸೀಧಿಬಾತ್ ನ್ಯೂಸ್ ಸರ್ವಿಸ್) ದಕ್ಷಿಣ ಆಫ್ಘಾನಿಸ್ತಾನದ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದ ಸಾಂಗಿನ್ ಜಿಲ್ಲೆಯ ಸೇನಾ ಚೆಕ್ ಪಾಯಿಂಟ್ ಬಳಿ ಶನಿವಾರ ಬಾಂಬ್ ಸ್ಫೋಟಗೊಂಡು ಹತ್ತು ಸೈನಿಕರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಸೈನ್ಯ
ಅಂತಾರಾಷ್ಟ್ರೀಯ

ಈಜಿಪ್ಟ್: 16 ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಭೀಕರ ಅಪಘಾತ, 22 ಮಂದಿ ದುರ್ಮರಣ

Ansar Aziz Nadwi
ಕೈರೋ(ಈಜಿಪ್ಟ್):(ಸೀಧಿಬಾತ್ ನ್ಯೂಸ್ ಸರ್ವಿಸ್) ಈಜಿಪ್ಟ್ ನ ಐನ್ ಸೊಖ್ನಾ ಬಳಿ 16 ಭಾರತೀಯರು ಸೇರಿ ಹಲವು ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 22 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 16 ಭಾರತೀಯರು
ಅಂತಾರಾಷ್ಟ್ರೀಯ

ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಬಿಪಿನ್ ರಾವತ್ ನೇಮಕ: ಅಮೆರಿಕಾ ಅಭಿನಂದನೆ

Ansar Aziz Nadwi
ನವದೆಹಲಿ:(ಸೀಧಿಬಾತ್ ನ್ಯೂಸ್ ಸರ್ವಿಸ್) ದೇಶದ ಮೂರು ಸೇನಾಪಡೆಗಳ(ಭೂ ಸೇನೆ, ವಾಯುಪಡೆ, ನೌಕಾ ಪಡೆ) ಮೊದಲ ಮುಖ್ಯಸ್ಥರಾಗಿ ಆಯ್ಕೆಯಾಗಿರುವ  ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಅಮೆರಿಕಾ ಅಭಿನಂದಿಸಿದೆ. ಜನರಲ್ ಬಿಪಿನ್ ರಾವತ್ ಮೊದಲ ರಕ್ಷಣಾ
ಅಂತಾರಾಷ್ಟ್ರೀಯ

ಕ್ರಿಸ್ ಮಸ್ ದಿನವೇ ದುಬೈನಲ್ಲಿ ಭೀಕರ ಅಪಘಾತ: ಇಬ್ಬರು ಭಾರತೀಯರ ಸಾವು

Ansar Aziz Nadwi
ದುಬೈ:(ಸೀಧಿಬಾತ್ ನ್ಯೂಸ್ ಸರ್ವಿಸ್) ಕ್ರಿಸ್ ಮಸ್ ದಿನವೇ ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಖಲೀಜ್ ಟೈಮ್ಸ್ ವರದಿ ಮಾಡಿದ್ದು, ಮೃತರನ್ನು ಕೇರಳ ಮೂಲದ ರೋಹಿತ್
ಅಂತಾರಾಷ್ಟ್ರೀಯ

ಕಾಶ್ಮೀರ ವಿಷಯದಲ್ಲಿ ಎಂದಿಗೂ ರಾಜಿ ಆಗುವುದಿಲ್ಲ-ಪಾಕಿಸ್ತಾನ ಸೇನಾ ಮುಖ್ಯಸ್ಥ

Ansar Aziz Nadwi
ಇಸ್ಲಾಮಾಬಾದ್:(ಸೀಧಿಬಾತ್ ನ್ಯೂಸ್ ಸರ್ವಿಸ್) ಕಾಶ್ಮೀರ ವಿಷಯದಲ್ಲಿ ಎಂದಿಗೂ ರಾಜಿ ಆಗುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರ್ ಬಾದಿನ ಮಿಲಿಟರಿ ಆಸ್ಪತ್ರೆ
ಅಂತಾರಾಷ್ಟ್ರೀಯ

ಪತ್ರಕರ್ತ ಖಶೋಗ್ಗಿ ಹತ್ಯೆ ಪ್ರಕರಣ: ಸೌದಿ ನ್ಯಾಯಾಲಯದಿಂದ ಐವರಿಗೆ ಮರಣದಂಡನೆ

Ansar Aziz Nadwi
ರಿಯಾದ್:(ಸೀಧಿಬಾತ್ ನ್ಯೂಸ್ ಸರ್ವಿಸ್) ಕಳೆದ ವರ್ಷ ಇಸ್ತಾಂಬುಲ್‌ನ ಸೌದಿ ಕಾನ್ಸುಲೇಟ್‌ನಲ್ಲಿ ಸೌದಿ ಏಜೆಂಟರ ತಂಡವೊಂದರಿಂದ ಹತ್ಯೆಗೀಡಾದ ವಾಷಿಂಗ್ಟನ್ ಪೋಸ್ಟ್ ಅಂಕಣಕಾರ ಜಮಾಲ್ ಖಶೋಗ್ಗಿ ಹತ್ಯ್ ಪ್ರಕರಣ ಸಂಬಂಧ  ಸೌದಿ ಅರೇಬಿಯಾದ ನ್ಯಾಯಾಲಯ ಸೋಮವಾರ ಐದು
ಅಂತಾರಾಷ್ಟ್ರೀಯ

ಯೂಟ್ಯೂಬ್ ಮೂಲಕ ವರ್ಷಕ್ಕೆ 2.6 ಕೋಟಿ ರೂ. ಸಂಪಾದಿಸಿದ 8ರ ಪುಟ್ಟ ಪೋರ

Ansar Aziz Nadwi
ನ್ಯೂಯಾರ್ಕ್​:(ಸೀಧಿಬಾತ್ ನ್ಯೂಸ್ ಸರ್ವಿಸ್) ಕೇವಲ 8 ವರ್ಷದ ಪುಟ್ಟ ಬಾಲಕನೊಬ್ಬ ಬರೊಬ್ಬರಿ 2.6 ಕೋಟಿ ರೂ ಸಂಪಾದನೆ ಮಾಡಿ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾನೆ. ಹೌದು.. 2019ನೇ ಸಾಲಿನಲ್ಲಿ ಯೂಟ್ಯೂಬ್​ ಚಾನಲ್​ ಮೂಲಕ ಅತಿ ಹೆಚ್ಚು
ಅಂತಾರಾಷ್ಟ್ರೀಯ

ಸಂಸತ್ ವಾಗ್ದಂಡನೆಗೆ ಡೊನಾಲ್ಡ್ ಟ್ರಂಪ್ ತೀವ್ರ ಆಕ್ರೋಶ

Ansar Aziz Nadwi
ವಾಷಿಂಗ್ಟನ್:(ಸೀಧಿಬಾತ್ ನ್ಯೂಸ್ ಸರ್ವಿಸ್) ತಮ್ಮ ವಿರುದ್ಧ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ವಾಗ್ದಂಡನೆ ವಿಧಿಸುತ್ತಿದ್ದಂತೆಯೇ ಕೆಂಡಾಮಂಡಲಗೊಂಡಿರುವ ಟ್ರಂಪ್ ಅವರು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೆಮೋಕ್ರಾಟ್ ಸದಸ್ಯರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನನ್ನನ್ನು ವಾಗ್ದಂಡನೆ
ಅಂತಾರಾಷ್ಟ್ರೀಯ

ಫಿಲಿಪೈನ್ಸ್‌ನಲ್ಲಿ 6.8 ತೀವ್ರತೆಯ ಭೂಕಂಪನ: ಕನಿಷ್ಠ ಏಳು ಮಂದಿ ಸಾವು

Ansar Aziz Nadwi
ಮನಿಲಾ:(ಸೀಧಿಬಾತ್ ನ್ಯೂಸ್ ಸರ್ವಿಸ್) ಫಿಲಿಪೈನ್ಸ್‌ನ ದಕ್ಷಿಣ ಮಿಂಡಾನಾವೊ ದ್ವೀಪದಲ್ಲಿ ಭಾನುವಾರ ಸಂಭವಿಸಿದ 6.8 ತೀವ್ರತೆಯ ಭೂಕಂಪನದ ಪರಿಣಾಮವಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದಾವೊ ಡೆಲ್ ಸುರ್ ಪ್ರಾಂತೀಯ ವಿಪತ್ತು ಕಡಿತ ಮತ್ತು ನಿರ್ವಹಣಾ